Surprise Me!

ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

2021-12-26 1 Dailymotion

ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ<br /><br />ಬೆಂಗಳೂರು: ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸ್ಮರಣೆಯಲ್ಲಿ ಶುದ್ದ ಕುಡಿಯುವ ನೀರಿನ ಘಟಕವನ್ನು ಮಾಜಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮತ್ತು ಸಂಸದ ಪಿ.ಸಿ.ಮೋಹನ್, ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಮುನಿರಾಜುರವರು ಲೋಕರ್ಪಣೆ ಮಾಡಿದರು.

Buy Now on CodeCanyon