ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರಚಿತಾ ರಾಮ್ ಡಿಸೆಂಬರ್ 27 ದಾಖಲಾಗಿದ್ದರು . ಎರಡು ದಿನಗಳ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದಿದ್ದರು. ಈಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. <br /><br />Rachita Ram admitted to hopital for fever and cold now discharged taking rest at home. Due to hectic work schedule and promotion activities she was unwell.