ಅದ್ದೂರಿಯಾಗಿ ಲೋಕಾರ್ಪಣೆಗೊಂಡ ಕಾಶಿ ವಿಶ್ವನಾಥ ಧಾಮ ದೇಗುಲಕ್ಕೆ ಹೊಸವರ್ಷದ ಮೊದಲ ದನ 5 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದು ದಾಖಲೆ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.<br />The local administration, which expected not more than one lakh people to turn up, were surprised when an unprecedented number of devotees thronged the Kashi Vishwanath temple on Saturday