ಚಿರು ನಿಧನರಾಗುವುದಕ್ಕೂ ಮುನ್ನ 'ರಾಜಮಾರ್ತಾಂಡ' ಸಿನಿಮಾದಲ್ಲಿ ನಟಿಸುತ್ತಿದ್ದರು. ಇದೇ ಸಿನಿಮಾವೀಗ ಬಿಡುಗಡೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈ ಸಿನಿಮಾದ ಶೂಟಿಂಗ್ ಮುಗಿದಿದ್ದು, ಸದ್ಯದಲ್ಲೇ ಸೆನ್ಸಾರ್ ಅಧಿಕಾರಿ ಮುಂದೆ ಪ್ರತ್ಯಕ್ಷ ಆಗಲಿದೆ. <br /><br />Late Chiranjeevi Sarja starrer Rajaarthanda Kannada movie will get censor soon. This movie is last movie of Chiranjeevi Sarja. Dhruva Sarja and Darshan will give voice to the movie.