ನಟ ಕಿಚ್ಚ ಸುದೀಪ್ ಸದ್ಯ ಸಾಲು, ಸಾಲು ಚಿತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈಗ ಸುದೀಪ್ ಎರಡು ಚಿತ್ರಗಳಲ್ಲಿ ಅಭಿನಯಿಸುವುದು ಖಚಿತವಾಗಿದೆ. ಅಷ್ಟಕ್ಕೂ ಸುದೀಪ್ ಅವರು ಅಭಿನಯದ 'ವಿಕ್ರಾಂತ್ ರೋಣ' ಚಿತ್ರ ಇನ್ನು ರಿಲೀಸ್ ಆಗಿಲ್ಲ ಅದಾಗಲೇ, ಮುಂದಿನ ಎರಡು ಚಿತ್ರಗಳ ಬಗ್ಗೆ ಸುದ್ದಿ ಹರಿದಾಡುತ್ತಿದೆ.<br /><br />Actor Sudeep Next Movie Will Be The Horror Story With Director Sujith