ರಾಜ್ಯದಲ್ಲಿ ಕೊರೋನಾ ಮತ್ತು ಒಮಿಕ್ರೋನ್ ಹೆಚ್ಚಿನ ರೀತಿಯಲ್ಲಿ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಆದರೆ ಯಾವುದೇ ಕಾರಣಕ್ಕೂ ಮೇಕೆದಾಟು ಪಾದಯಾತ್ರೆಯನ್ನು ಕೈಬಿಡುವುದಿಲ್ಲ ಅಂತ ಕಾಂಗ್ರೆಸ್ ಸಂದೇಶ ರವಾನಿಸಿದೆ.<br /><br />Congress President D.K. Shivakumar has also announced that they won't step back from the decision of taking out a padayatra