ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್‌ನಲ್ಲಿ ಕೆ.ಎಲ್ ರಾಹುಲ್ ಹಾಗೂ ಡೀನ್ ಎಲ್ಗರ್ ಅವರ ನಡುವಿನ ಮಾತಿನ ಚಕಮಕಿಯ ವಿಡಿಯೋ ಫುಲ್ ವೈರಲ್ ಆಗಿದೆ.<br /><br />On the second day of the Johannesburg Test between India and South Africa, there was a war of words between the two captains KL Rahul and Dean Elgar.