Allu Arjun, Samantha, Rashmika Mandanna Starrer Pushpa Beats Thalapthy Vijay at Worldwide Box Office<br /><br /> ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ ಚಿತ್ರ ದಾಖಲೆ ಮೇಲೆ ದಾಖಲೆ ಬರೆಯುತ್ತಿದೆ. ಬಾಕ್ಸಾಫಿಸ್‌ನಲ್ಲಿ ಪುಷ್ಪ ಎಲ್ಲಿಲ್ಲದ ಸದ್ದು ಮಾಡುತ್ತಿದೆ. ಗಳಿಕೆಯಲ್ಲಿ ಒಂದೊಂದೇ ದಾಖಲೆಗಳನ್ನು ಪುಡಿ ಮಾಡುತ್ತಿದೆ. ಈ ಹಿಂದೆ ದೊಡ್ಡ ದಾಖಲೆಗಳನ್ನು ಮಾಡಿದ್ದ ಸಿನಿಮಾಗಳನ್ನು ಹಿಂದಿಕ್ಕುತ್ತಿದೆ ಪುಷ್ಪ ಚಿತ್ರ.<br />