Surprise Me!

ತಮಿಳುನಾಡು ವಿಧಾನಸಭೆಯಲ್ಲಿ ಅಪ್ಪುಗೆ ಸಿಕ್ತು ವಿಶೇಷ ಗೌರವ

2022-01-06 1 Dailymotion

ತಮಿಳುನಾಡಿನ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸುವುದು ನಿಯಮ. ಅಂತೆಯೇ ತಮಿಳು ನಾಡು ವಿಧಾನಸಭೆಯಲ್ಲಿ ಇಂದು ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಗೌರವ ಸಲ್ಲಿಸಲಾಯಿತು<br /><br />Tamil Nadu assembly pays tributes to Kannada actor Puneeth Rajkumar. Tamil Nadu CM MK Stalin is friend of Dr Rajkumar's family.<br />

Buy Now on CodeCanyon