ಡಾರ್ಲಿಂಗ್ ಕೃಷ್ಣ ಮುಖ್ಯ ಪಾತ್ರದಲ್ಲಿ ನಟಿಸಿರುವ 'ಲಕ್ಕಿ ಮ್ಯಾನ್' ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್ ಅವರದ್ದು ಭಿನ್ನವಾದ ಮಾತ್ರ. ಈ ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್ ಅವರು ದೇವರ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದ ಚಿತ್ರೀಕರಣ ಪೂರ್ಣವಾಗಿದ್ದು ಡಬ್ಬಿಂಗ್ ಬಾಕಿ ಇದೆ<br /><br />Puneeth Rajkumar acted in Darling Krishna's Lucky Man movie. Darling Krishna said we will keep voice of Puneeth Rajkumar which has been recorded while shooting