ಪುನೀತ್ ರಾಜ್‌ಕುಮಾರ್ ಅವರನ್ನುಪ್ರೀತಿಯಿಂದ ಅಪ್ಪು ಅಂತ ಕರೆಯುತ್ತಾರೆ ಎನ್ನುವುದು ಗೊತ್ತಿದೆ. ಅದೇ ದರ್ಶನ್‌ರನ್ನೂ ಅಪ್ಪು ಅಂತ ಕರೆಯುತ್ತಾರೆ ಎನ್ನುವ ವಿಷಯ ಯಾರಿಗಾದರೂ ಗೊತ್ತಾ? ಡಿ ಬಾಸ್‌ನ ಅಭಿಮಾನಿಯೊಬ್ಬರು ಈ ವಿಷಯವನ್ನು ರಿವೀಲ್ ಮಾಡಿದ್ದಾರೆ. ದರ್ಶನ್ ತಾಯಿ ಮನೆಯಲ್ಲಿ ಮಗನಿಗೆ ಪ್ರೀತಿಯಿಂದ 'ಅಪ್ಪು' ಅಂತ ಕರೆಯುತ್ತಾರೆ ಅನ್ನುವ ವಿಷಯವನ್ನು ರಿವೀಲ್ ಮಾಡಿದ್ದಾರೆ.<br /><br />Challenging Star Darshan nick name is Appu. Darshan Mother call him as appu in home says Darshan fan and musician Supreeth Gandhara.<br />