Surprise Me!

Darshan, Sudeep, Yash ಒಂದಾಗೋದೇ ಇಲ್ವಾ..?

2022-01-11 40 Dailymotion

ಕನ್ನಡ ಚಿತ್ರ ರಂಗದಲ್ಲಿ ಸ್ಟಾರ್‌ ನಟರು ಅಂತ ಬಂದಾಗ ಬೆರಳೆಣಿಕೆಯಷ್ಟು ಮಂದಿ ಮಾತ್ರ ಇದ್ದಾರೆ. ಹೀಗಿರೋವಾಗ ನಮ್ಮ ಹೀರೋಗಳ ನಡುವೆ ಸಾಕಷ್ಟು ಹೊಂದಾಣಿಕೆ ಇರುವುದು ಅನುಮಾನವೇನಲ್ಲ. ಆದರೆ ಹೊಂದಾಣಿಕೆ ಅಥವಾ ಎಲ್ಲರೂ ಒಂದೇ ಎನ್ನುದಕ್ಕಿಂದ ಹೆಚ್ಚಾಗಿ ಸ್ಟಾರ್‌ ವಾರ್ ಸದಾ ಸದ್ದು ಮಾಡುತ್ತದೆ. ಕನ್ನಡ ಚಿತ್ರರಂಗದಲ್ಲಿ ಸ್ಟಾರ್‌ವಾರ್ ಕಣ್ಣಿಗೆ ಕಂಡರು, ಕಾಣದಂತೆ ಇದೆಯಾ ಎನ್ನುವ ಅನುಮಾನ ಮೂಡಿದೆ.<br /><br />When Will Be The End For Star War In Between Sandalwood Star Yash, Darshan, Sudeep,

Buy Now on CodeCanyon