'ನಿಶ್ಯಬ್ಧಂ' ಸಿನಿಮಾದ ಬಳಿಕ ಯಾವುದೇ ಸಿನಿಮಾದಲ್ಲಿ ಅನುಷ್ಕಾ ಶೆಟ್ಟಿ ನಟಿಸಿಲ್ಲ. ಇದು ಅನುಷ್ಕಾ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಆದರೆ ಇದೀಗ ಬಂದಿರುವ ಹೊಸ ಸುದ್ದಿಯ ಪ್ರಕಾರ, ಸ್ಟಾರ್ ನಟನ ಸಿನಿಮಾ ಮೂಲಕ ಅನುಷ್ಕಾ ಶೆಟ್ಟಿ ಭರ್ಜರಿಯಾಗಿ ಕಮ್ ಬ್ಯಾಕ್ ಮಾಡಲಿದ್ದಾರಂತೆ! <br /> <br />Actress Anushak Shetty will act along with Megastar Chiranjeevi in his upcoming movie. Anushka not acted in any movie after Nishyambham which is released in 2020. <br />