ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ಈ ಬಾರಿಯೂ ನಿರಾಸೆ ಮೂಡಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ಸೋಲಿನ ನಂತರ, ನಾಯಕ ವಿರಾಟ್ ಕೊಹ್ಲಿಯಿಂದ ಇಬ್ಬರ ಸ್ಥಾನದ ಬಗ್ಗೆ ಪ್ರಶ್ನೆಗಳು ಕೇಳಿ ಬಂದವು. <br /> <br />Questions were raised on the places of senior players Ajinkya Rahane and Cheteshwar Pujara in the XI, courtesy of their prolonged struggles in the longest format of the game.