ರಾಜ್ಯದಾದ್ಯಂತ ವೀಕೆಂಡ್ ಕರ್ಫ್ಯೂ ಇದ್ದರೂ ಸಹ ತಂಡವೊಂದು ದೊಡ್ಡ ಸಂಖ್ಯೆಯ ಜನರನ್ನು ಗುಡ್ಡೆ ಹಾಕಿಕೊಂಡು ಧಾರಾವಾಹಿ ಚಿತ್ರೀಕರಣ ಮಾಡುತ್ತಿತ್ತು. ಚಿತ್ರೀರಣ ಸೆಟ್‌ಗೆ ದಾಳಿ ಮಾಡಿದ ಪೊಲೀಸರು ಚಿತ್ರತಂಡದ ಜ್ವರ ಬಿಡಿಸಿದ್ದಾರೆ. ಜೊತೆಗೆ ದಂಡ ಸಹ ಹಾಕಿದ್ದಾರೆ <br /> <br />Tv Serial team violates weekend curfew by shooting on Sunday in Chikkamaaluru. Police visits shooting set and fined team and hotel owner who let the team for shooting.