ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯ ಜನವರಿ 19 ರಂದು ಪಾರ್ಲ್ ನ ಬೋಲ್ಯಾಂಡ್ ಪಾರ್ಕ್ ನಲ್ಲಿ ನಡೆಯಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ಕೆಎಲ್ ರಾಹುಲ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದಾರೆ. <br /> <br />KL Rahul, India's interim captain, was speak to the media on the eve of the first ODI versus South Africa at Boland Park, Paarl.