:ಜಮ್ಮು ಮತ್ತು ಕಾಶ್ಮೀರದ ತಂಗ್ದಾರ್-ಚೌಕಿಬಲ್ ಹೆದ್ದಾರಿಯಲ್ಲಿ ಅವಳಿ ಹಿಮಕುಸಿತದಲ್ಲಿ ಸಿಲುಕಿದ್ದ 14 ನಾಗರಿಕರನ್ನು ಭಾರತೀಯ ಸೇನೆಯ ಸಿಬ್ಬಂದಿ ರಕ್ಷಿಸಿದ್ದಾರೆ. <br /> <br />Amid fresh snowfall and two avalanches, the Indian Army and General Reserve Engineer Force (GREF) have rescued 30 civilians stuck on the Chowkibal-Tangdhar road in Kashmir, officials said on Tuesday.