ಟೀಮ್ ಇಂಡಿಯಾ ನಾಯಕ ಸ್ಥಾನಕ್ಕೆ ವಿರಾಟ್ ಕೊಹ್ಲಿ ರಾಜೀನಾಮೆ ನೀಡಿದ ಬಳಿಕ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಕೂಡ ವಿರಾಟ್ ಕೊಹ್ಲಿ ನಾಯಕತ್ವ ತೊರೆದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. <br /> <br />Former Pakistan captain Shahid Afridi has reacted to the news of Virat Kohli stepping down as India's Test captain