Surprise Me!

ಕಿರಾತಕ ಸಿನಿಮಾ ನಿರ್ದೇಶಕ ಪ್ರದೀಪ್ ರಾಜ್ ಇನ್ನಿಲ್ಲ

2022-01-20 145 Dailymotion

ರಾಕಿಂಗ್ ಸ್ಟಾರ್ ಯಶ್ ವೃತ್ತಿಗೆ ತಿರುವು ನೀಡಿದ ಸಿನಿಮಾ 'ಕಿರಾತಕ'. ಇದು ರಿಮೇಕ್ ಸಿನಿಮಾ ಆಗಿದ್ದರೂ, ಕರ್ನಾಟಕದ ನೆಟಿವಿಟಿಗೆ ತಕ್ಕಂತೆ ಕಥೆಯನ್ನು ಹೆಣೆಯಲಾಗಿದ್ದ ಸಿನಿಮಾ. ಇದೇ ಕಿರಾತಕ ಸಿನಿಮಾದ ನಿರ್ದೇಶಕ ಪ್ರದೀಪ್ ರಾಜ್ ಇಂದು( ಜನವರಿ 20) ಕೊನೆಯುಸಿರೆಳೆದಿದ್ದಾರೆ <br />Sandalwood Director Pradeep Raj Passes Away. He directed many Kannada Movies. Yash Starrer Kirathaka is one of them. Kirataka, anjada gandu, Mr 420 is other movies <br />

Buy Now on CodeCanyon