ಉತ್ತರ ಪ್ರದೇಶ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಬಗ್ಗೆ ಕೇಳಿದ್ದಾಗ ‘ನಾನೇ ಸಿಎಂ ಅಭ್ಯರ್ಥಿ’ ಎಂಬ ಅರ್ಥ ಬರುವಂತೆ ಪ್ರಿಯಾಂಕಾ ಗಾಂಧಿ ಹೇಳಿಕೆ ನೀಡಿದ್ದರು. ಅದು ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿತ್ತು. <br /> <br />priyanka gandhi also said that the party decides who will be the chief ministerial candidate and in some States, no such decision is taken. <br />