ಒಂದು ಕಡೆ ಅಪ್ಪು ಮಾಡಿದ ಸಮಾಜ ಸೇವೆ ಬೆಳಕಿಗೆ ಬರುತ್ತಿದ್ದರೆ, ಇನ್ನೊಂದು ಕಡೆ ಅವರ ಒಪ್ಪಿಕೊಂಡಿದ್ದ ಸಿನಿಮಾಗಳ ಬಗ್ಗೆ ಒಂದೊಂದೇ ವಿಷಯವೂ ರಿವೀಲ್ ಆಗುತ್ತಿದೆ. 'ಬೆಲ್ ಬಾಟಂ' ಸಿನಿಮಾದ ನಿರ್ದೇಶಕ ಜಯತೀರ್ಥ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೊಂದು ಕಥೆ ಹೇಳಿದ್ದರು. ಆ ಸಮಯದಲ್ಲಿ ನಡೆದ ಘಟನೆಯನ್ನು ಪೋರ್ಟಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ವಿವರಿಸಿದ್ದಾರೆ. <br /> <br />Bell Bottom Director Jayatheertha supposed to work with Puneeth Rajkumar. Robert producer Umapathy got dates of Puneeth Rajkumar.