Surprise Me!

ಶಕ್ತಿಧಾಮದ ಮಕ್ಕಳ ಪಥಸಂಚಲನ ವೀಕ್ಷಿಸಿದ ಶಿವರಾಜ್ ಕುಮಾರ್

2022-01-27 197 Dailymotion

'ಮೈಸೂರಿನಲ್ಲಿ ಇರುವ ಈ ಶಕ್ತಿಧಾಮಕ್ಕೆ ಶಿವರಾಜ್‌ಕುಮಾರ್ ಆಗಾಗ ಹೋಗಿ ಬರುತ್ತಾರೆ. ಅಲ್ಲಿನ ಮಕ್ಕಳೊಂದಿಗೆ ಕಾಲ ಕಳೆಯುತ್ತಾ ಸಂಭ್ರಮಿಸುತ್ತಾರೆ. ಈಗ ಗಣರಾಜ್ಯೋತ್ಸವದ ಈ ಸಂದರ್ಭದಲ್ಲಿ ಶಿವರಾಜ್‌ಕುಮಾರ್, ಗೀತಾ ಶಿವರಾಜ್‌ಕುಮಾರ್ ಹಾಗೂ ನಿರ್ದೇಶಕ ಗುರುದತ್ ಶಕ್ತಿಧಾಮಕ್ಕೆ ತೆರಳಿದ್ದರು. ಅಲ್ಲಿನ ಮಕ್ಕಳೊಂದಿಗೆ ಗಣರಾಜ್ಯೋತ್ಸವವನ್ನು ಆಚರಿಸಿ ಸಂಭ್ರಮಿಸಿದ್ದಾರೆ. <br /> <br />Shivarajkumar Celebrated Republic day in Shakthidhama in Mysore. After Puneeth Rajkumar death Shivarajkumar take over the responsibility of Mysore Shakthidham. <br />

Buy Now on CodeCanyon