ರಜನಿಕಾಂತ್ ಹಿರಿಯ ಪುತ್ರಿ ಐಶ್ವರ್ಯಾ ಹಾಗೂ ನಟ ಧನುಷ್ 2022, ಜನವರಿ 17 ರಂದು ಬೇರೆಯಾಗುತ್ತಿರುವುದಾಗಿ ತಿಳಿಸಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಇಬ್ಬರೂ ವಿಚ್ಛೇದನ ಪಡೆಯುವ ಸಂಗತಿ ರಜನಿಕಾಂತ್ ಅಭಿಮಾನಿಗಳಿಗೆ ದೊಡ್ಡ ಶಾಕ್ ಆಗಿತ್ತು. ಧನುಷ್ ಹಾಗೂ ಪುತ್ರಿ ಐಶ್ವರ್ಯಾ ದಾಂಪತ್ಯಕ್ಕೆ ಅಂತ್ಯ ಹಾಡುತ್ತಿರುವುದಾಗಿ ಹೇಳಿದ ದಿನದಿಂದ ರಜನಿಕಾಂತ್ ತುಂಬಾನೇ ನೊಂದುಕೊಂಡಿದ್ದಾರೆಂದು ಆಪ್ತರು ಹೇಳಿದ್ದಾರೆ. <br /> <br />Rajinikanth is badly affected by Dhanush and Aishwaryaa divorce want to mend her marriage. Rajinikanth wants both to rethink about the decision and reunite.