ಇಷ್ಟು ದಿನ ತೆರೆಯ ಹಿಂದೆ ಕೆಲಸ ಮಾಡುತ್ತಿದ್ದ ಚಂದನ್ ಶೆಟ್ಟಿ ಅವರು ಈಗ ತೆರೆಯ ಮೇಲೆ ಮಿಂಚಲು ರೆಡಿಯಾಗಿದ್ದಾರೆ. ಹೌದು ಚಂದನ್ ಶೆಟ್ಟಿ ಹೀರೋ ಆಗಿ ಅದೃಷ್ಟ ಪರೀಕ್ಷೆಗೆ ಇಳಿದು ಬಿಟ್ಟಿದ್ದಾರೆ. ಅವರ ಸಿನಿಮಾ ದ ಟೈಟಲ್ ಮತ್ತು ಫಸ್ಟ್ ಲುಕ್ ಕೂಡ ರಿವೀಲ್ ಆಗಿದೆ. <br /> <br />Kannada Rapper Chandan Shetty Became Hero Now, movie first poster and Chandan Shetty new Look Out <br />