ಸುಮ್ಮನಹಳ್ಳಿಯ ಪ್ರಾಣಿಗಳ ಚಿತಾಗಾರದಲ್ಲಿ ಲಾರಾಳ ಅಂತ್ಯಕ್ರಿಯೆ ನಡೆಯಿತು. ಅಂತ್ಯಕ್ರಿಯೆಯಲ್ಲಿ ನಟಿ ರಮ್ಯಾ ಸೇರಿದಂತೆ ಹಲವು ಪ್ರಾಣಿ ಪ್ರಿಯರು ಭಾಗವಹಿಸಿದ್ದರು. ಅಂತ್ಯಕ್ರಿಯೆಯ ವೇಳೆ ನಟಿ ರಮ್ಯಾ ಕಣ್ಣೀರು ಹಾಕಿದ್ದಾರೆ. <br /> <br />Actress Ramya attends in street dog Lara's final ritual yesterday in Sumanahalli. She said law for protecting animals should be strong.