ಮುಂಬರುವ ಏಪ್ರಿಲ್ ತಿಂಗಳಿನಲ್ಲಿ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗಲಿದ್ದು, ಈಗಾಗಲೇ ಟೂರ್ನಿ ಹಲವಾರು ವಿಷಯಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. <br /> <br />#IPL #IPL2022 #MegaAuction #RCB <br /> <br />Players who are not going to participate in the mega auction