Surprise Me!

ರಾಘವೇಂದ್ರ ರಾಜ್ ಕುಮಾರ್ ಆಸೆಗೆ ಓಕೆ ಎಂದ ಪ್ರೆಸ್ ಕ್ಲಬ್

2022-02-02 118 Dailymotion

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಟಿವಿ ವಿಕ್ರಮ ತಂಡದಿಂದ ಗೀತ ನಮನ ಸಲ್ಲಿಸಲಾಯಿತು. ಪ್ರೆಸ್ ಕ್ಲಬ್ ನಲ್ಲಿ ನಡೆದ ಈ ಗೀತ ನಮನ ಕಾರ್ಯಕ್ರಮಕ್ಕೆ ರಾಘವೇಂದ್ರ ರಾಜ್ ಕುಮಾರ್, ಪತ್ರಕರ್ತ ಸಂಘದ ಅಧ್ಯಕ್ಷ ಸದಾಶಿವ ಶೆಣೈ, ಮಹೇಂದ್ರ ವಿಕ್ರಮ್ ಹೆಗ್ಡೆ, ಅರ್ಜುನ್ ಜನ್ಯ, ರಾಜೇಶ್ ಕೃಷ್ಣನ್, ನಾಗೇಂದ್ರ ಪ್ರಸಾದ್ ವಿಶೇಷ ಅತಿಥಿಗಳಾಗಿ ಆಗಮಿಸಿದ್ದರು. ಸದಾಶಿವ ಶೆಣೈ ಪುನೀತ್ ರಾಜ್ ಕುಮಾರ್ ಬಗ್ಗೆ ಮಾತನಾಡಿದ್ದಾರೆ <br /> <br />TV Vikrama team tribute a song for actor Puneeth Rajkumar, Journalist Sadashiva sheony talk about Puneeth Rajkumar

Buy Now on CodeCanyon