Surprise Me!

ಇದೊಂದು ಕೋವಿಡ್ ಬಜೆಟ್!!ದೇಶವನ್ನು ಸಾಲದ ಸುಳಿಗೆ ತಳ್ಳಿದ ಬಜೆಟ್ ಎಂದ ಕಾಂಗ್ರೆಸ್ | Oneindia Kannada

2022-02-02 14 Dailymotion

ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಜನರ ನಿರೀಕ್ಷೆಗೆ ಸ್ಪಂದಿಸುವ ಮತ್ತು ಪ್ರಗತಿಗೆ ಪೂರಕವಾದ ಬಜೆಟ್ ಅಲ್ಲ. ರೈತರ, ಮಹಿಳೆಯರ ನಿರೀಕ್ಷೆಗಳನ್ನು ಬಜೆಟ್ ಈಡೇರಿಸಿಲ್ಲ ಎಂದು ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಶ್ಲೇಷಿಸಿದ್ದಾರೆ. <br /> <br />#UnionBudget2022-23 #NirmalaSitharaman #Congress #Siddaramaiah #CovidBudget <br /> <br />The Opposition Congress on Tuesday termed the Union budget as disappointing and said it failed to protect the interests of farmers, women and those hit by the Covid pandemic.

Buy Now on CodeCanyon