Surprise Me!

ಕೊಟ್ಟ ಮಾತನ್ನು ಉಳಿಸಿಕೊಂಡ ಅಲ್ಲು ಅರ್ಜುನ್

2022-02-04 24,457 Dailymotion

ಶಿವಣ್ಣನ ಮನೆಯಿಂದ ನೇರವಾಗಿ ಪುನೀತ್ ರಾಜ್‌ಕುಮಾರ್ ನಿವಾಸಕ್ಕೆ ನಟ ಅಲ್ಲು ಅರ್ಜುನ್ ತೆರಳಿದರು. ಅಲ್ಲಿ ಪುನೀತ್ ರಾಜ್‌ಕುಮಾರ್ ಅವರ ಚಿತ್ರದ ಮುಂದೆ ಹೂಗುಚ್ಛವನ್ನು ಇರಿಸಿ ಕೈಮುಗಿದರು. ಪುನೀತ್ ರಾಜ್‌ಕುಮಾರ್ ಚಿತ್ರವನ್ನೊಮ್ಮೆ ಸೌಮ್ಯವಾಗಿ ತಡವಿ ಭಾವುಕರಾದರು <br /> <br />Actor Allu Arjun remembers Puneeth Rajkumar. He visited Puneeth Rajkumar's house and Shiva Rajkumar's house.

Buy Now on CodeCanyon