'ಕೆಜಿಎಫ್ 2' ರಿಲೀಸ್ ಡೇಟ್ ಹತ್ತಿರ ಬರುತ್ತಿದ್ದಂತೆ ಚಿತ್ರರಂಗದಲ್ಲಿ ರೂಮರ್‌ಗಳೂ ಅಷ್ಟೇ ವೇಗವಾಗಿ ಹರಡುತ್ತಿವೆ. ಈಗೊಂದು ಸುದ್ದಿ ಎಲ್ಲಾ ಕಡೆ ಹರಿದಾಡುತ್ತಿದೆ. ಅದೇನಪ್ಪಾ ಅಂದರೆ, ಪ್ರೇಮಿಗಳ ದಿನ ಕೆಜಿಎಫ್ ಸಿನಿಮಾದ ಅಭಿಮಾನಿಗಳಿಗೆ ಅಚ್ಚರಿಯೊಂದನ್ನು ನೀಡಲಿದ್ದಾರಂತೆ. <br /> <br />Rumour is that Valentines Day special KGF 2 team planning release Mehbooba Mehbooba song. Talks are going around is that the KGF 2 single will be out on February 14.
