Surprise Me!

ಪ್ರಭುದೇವ ಜೊತೆ ಪಾನ್ ಇಂಡಿಯಾ ಸಿನಿಮಾ ಘೋಷಣೆ ಮಾಡಿದ ಸಂದೇಶ್ ನಾಗರಾಜ್

2022-02-05 1,923 Dailymotion

'ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್ ರಾಜಕೀಯದಿಂದ ಬಿಡುವು ಮಾಡಿಕೊಂಡು ಮತ್ತೆ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ನಿರ್ಮಿಸಲು ಮುಂದಾಗಿದ್ದಾರೆ. ಈಗಾಗಲೇ ಶಿವಣ್ಣನ ಜೊತೆ ಒಂದು ಸಿನಿಮಾವನ್ನು ಘೋಷಣೆ ಮಾಡಿದ್ದಾರೆ. ಈ ಸಿನಿಮಾ ಚಿ. ಗುರುದತ್ ನಿರ್ಮಾಣ ಮಾಡಲಿದ್ದಾರೆ. ಅಷ್ಟರಲ್ಲೇ ಮತ್ತೊಂದು ಸಿನಿಮಾವನ್ನು ಘೋಷಣೆ ಮಾಡಿದ್ದಾರೆ. <br /> <br />Kannada Producer Sandesh Nagaraj will be producing Pan India film with Prabhudeva. After movie with Shivarajkumar Sandesh production announced another movie.

Buy Now on CodeCanyon