ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ' ಹಿಜಾಬ್ ವಿಚಾರ ನ್ಯಾಯಾಲಯದ ಮೆಟ್ಟಿಲೇರಿದ್ದು, ನ್ಯಾಯಾಲಯದ ತೀರ್ಪು ಏನೇ ಬಂದರೂ ನಾವದನ್ನು ಸ್ವಾಗತಿಸುತ್ತೇವೆ' ಎಂದಿದ್ದಾರೆ. <br /> <br />Addressing a press meet here, Shivakumar said that creating a controversy over the hijab is a big insult to the country