Surprise Me!

ಗೋವಾದಲ್ಲಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿದ ಚಿಕ್ಕಣ್ಣ ಗುಡ್ ನ್ಯೂಸ್ ಕೊಡ್ತಾರಾ?

2022-02-09 183 Dailymotion

ಕೆಲವು ದಿನಗಳ ಹಿಂದಷ್ಟೆ ಎನ್ ನಾರಾಯಣ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಪಕ್ಷ ಸೇರುವ ಇಚ್ಛೆ ವ್ಯಕ್ತಪಡಿಸಿದರು. ಇದೀಗ ಕನ್ನಡ ಚಿತ್ರರಂಗದ ಜನಪ್ರಿಯ ಹಾಸ್ಯನಟ ಅಚಾನಕ್ಕಾಗಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. <br /> <br />Kannada movie actor Chikkanna met Siddaramaiah in Goa. Siddaramaiah shared photo in social media. Chikkanna is in Goa for movie shooting. <br />

Buy Now on CodeCanyon