ಇಮ್ರಾನ್ ಖಾನ್ ಸರ್ಕಾರದಲ್ಲಿ ಮಾಹಿತಿ ಇಲಾಖೆ ಸಚಿವರಾಗಿರುವ ಫಾವದ್ ಚೌಧರಿ ಮತ್ತು ವಿದೇಶಾಂಗ ಇಲಾಖೆ ಸಚಿವ ಶಾ ಮೊಹಮ್ಮದ್ ಖುರೇಷಿ ಟ್ವೀಟ್ ಮಾಡಿ, ಹಿಜಾಬ್ ವಿವಾದದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. <br /> <br />The Government of Pakistan has also jumped into the ongoing controversy over the wearing of hijab for Muslim girls in schools in the Indian state of Karnataka