ಹಿಜಾಬ್ ಪ್ರಕರಣ ತಾರಕಕ್ಕೇರುತ್ತಿದ್ದಂತೆ ಪ್ರಿಯಾಂಕಾ ಗಾಂಧಿ ತಮಗೆ ಬೇಕಾದ ವಸ್ತ್ರ ತೊಡುವುದು ನಮ್ಮ ಹಕ್ಕು ಎಂದು ಹೇಳಿದ್ದರು. ಈ ಹೇಳಿಕೆಗೂ ಸುಮಲತಾ ಪ್ರತಿಕ್ರಿಯೆ ನೀಡಿದ್ದಾರೆ. "ನಾವೇನು ಧರಿಸಬೇಕು ಅನ್ನುವುದು ನಮ್ಮ ಹಕ್ಕು. ಇದು ಖಂಡಿತವಾಗಿಯೂ ಒಪ್ಪುವಂತಹದ್ದೇ. ಆದರೆ, ನೀವು ಬಿಕಿನಿಯನ್ನು ಬೀಚ್ ಅಥವಾ ಸ್ವಿಮ್ಮಿಂಗ್ ಪೂಲ್‌ನಲ್ಲಿ ಧರಿಸುತ್ತೀರ. ಅದನ್ನು ಸ್ಕೂಲ್‌ನಲ್ಲಿ ಬಳಸಲು ಸಾಧ್ಯವಿಲ್ಲ ಅಲ್ಲವೇ. ನೀವು ಕೆಲಸ ಮಾಡುವ ಜಾಗದಲ್ಲಿ ಜೀನ್ಸ್ ಬಳಸಲು ಸಾಧ್ಯವಿಲ್ಲ. ಅಲ್ಲಿ ನೀವು ಕಂಪನಿ ಏನು ಹೇಳುತ್ತದೆಯೋ ಅದನ್ನು ಧರಿಸಬೇಕಾಗುತ್ತೆ. " ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನೆಗೆ ಸುಮಲತಾ ಪ್ರತಿಕ್ರಿಯೆ ನೀಡಿದ್ದಾರೆ <br /> <br />Lok Sabha MP from Mandya Sumalatha Ambareesh reaction on hijab row in Karnataka. A lot of politics is being played to poison young, innocent & impressionable minds here says Sumalatha.