ಜಗನ್, ಪವನ್ ಕಲ್ಯಾಣ್‌ರ ಆಪ್ತ ಗೆಳೆಯರೊಬ್ಬರಿಗೆ ತಮ್ಮ ಪಕ್ಷದಲ್ಲಿ ದೊಡ್ಡ ಹುದ್ದೆಯೊಂದನ್ನು ಕೊಡಲು ಮುಂದಾಗಿದ್ದು, ಆ ಮೂಲಕ ಚಿತ್ರರಂಗದ ತಮ್ಮ ವೈರಿಗೆ ಟಾಂಗ್ ಕೊಡಲು ಮುಂದಾಗಿದ್ದಾರೆ. ಅದೂ ಅಲ್ಲದೆ ಚಿತ್ರರಂಗದ ಚಿತ್ರಮಂದಿರಗಳ ಟಿಕೆಟ್ ದರ ತಗ್ಗಿಸಿದ್ದಕ್ಕೆ ಚಿತ್ರರಂಗದವರಿಗೆ ತಮ್ಮ ಮೇಲೆ ಮೂಡಿರುವ ಅಸಮಾಧಾನವನ್ನು ಕಡಿಮೆಗೊಳಿಸಲು ಸಹ ಈ ತಂತ್ರ ಬಳಸಿದ್ದಾರೆ ಜಗನ್. <br /> <br />Andhra CM Jagan Mohan Reddy to give important role to actor Ali in his YSR Congress party. He also attracting some other actors and actress to his party. <br />