ಸಂಸತ್ತಿನಲ್ಲಿ ತೇಜಸ್ವಿ ಸೂರ್ಯ ಸುಳ್ಳು: ಕಾಂಗ್ರೆಸ್ ಪ್ರತಿಭಟನೆ<br /><br />ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಸಂಸತ್ತಿನಲ್ಲಿ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮತ್ತು ಅವರ ನಡೆಯನ್ನು ಖಂಡಿಸಿ, ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.<br /><br />#loksabhasession #INC #KPCC
