ದೆಹಲಿಯ ಕರೋಲ್ ಬಾಗ್‌ನಲ್ಲಿರುವ ಗುರು ರವಿದಾಸ್ ವಿಶ್ರಾಮ್ ಧಾಮ್ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಾರ್ಥನೆ ಸಲ್ಲಿಸಿದರು. ಭಕ್ತರೊಂದಿಗೆ ಸಂವಾದ ನಡೆಸಿದ ಮೋದಿ ದೇವಸ್ಥಾನದಲ್ಲಿ 'ಶಾಬಾದ್ ಕೀರ್ತನೆ'ಯಲ್ಲಿ ಭಾಗವಹಿಸಿದರು. <br /> <br />Prime Minister Narendra Modi on Wednesday offered prayers at the ‘Shri Guru Ravidas Vishram Dham Mandir’ in Karol Bagh here on the occasion of Ravidas Jayanti