ಕರ್ನಾಟಕ ಮೃಗಾಲಯಗಳ ಪ್ರಾಧಿಕಾರದ ರಾಯಭಾರಿಯಾಗಿ ದರ್ಶನ್‌ರನ್ನು ಅಧಿಕೃತವಾಗಿ ನೇಮಕ ಮಾಡಲಾಗಿದೆ. ನಿನ್ನೆ (ಫೆ.16) ದರ್ಶನ್ ಹುಟ್ಟುಹಬ್ಬದ ದಿನದಂದೇ ಮೃಗಾಲಯದ ಪ್ರಾಧಿಕಾರ ಅಧಿಕೃತವಾಗಿ ದರ್ಶನ್ ರಾಯಭಾರಿ ಎಂದು ಘೋಷಿಸಿದೆ. <br /> <br />Challenging Star Darshan appointed as ambassador for zoo authority of Karnataka. <br /> <br />