ಶ್ರೀಲೀಲಾ ಅಭಿನಯದ ಮೊದಲ ತೆಲುಗು ಸಿನಿಮಾಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಜೊತೆಗೆ ಅಲ್ಲೂ ಕೂಡ ಶ್ರೀಲೀಲಾ ಅವರಿಗೆ ಅಭಿಮಾನಿ ಬಳಗ ಹುಟ್ಟಿಕೊಂಡಿದೆ. ಹಾಗಾಗಿ ಟಾಲಿವುಡ್‌ನಲ್ಲಿ ಶ್ರೀಲೀಲಾ ಬಗ್ಗೆ ಒಂದಲ್ಲಾ ಒಂದು ಸುದ್ದಿ ಹರಿದಾಡುತ್ತಲೇ ಇರುತ್ತದೆ. <br /> <br />New Gossip About Actress Sreeleela Her Next Movie With Prabhas <br /> <br />