ನೇಹಾ ಶೆಟ್ಟಿ ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಟಾಲಿವುಡ್‌ನಲ್ಲಿ ನೆಲೆಸಿದ್ದಾರೆ. ಕನ್ನಡಕ್ಕಿಂತ ಹೆಚ್ಚಾಗಿ ತೆಲುಗು ಸಿನಿಮಾಗಳಲ್ಲಿಯೇ ಸಕ್ರಿಯರಾಗಿದ್ದ ನೇಹಾ ಮತ್ತೆ ಕನ್ನಡ ಚಿತ್ರರಂಗಕ್ಕೆ ಮರಳುತ್ತಿದ್ದಾರೆ ಎನ್ನಲಾಗಿದೆ. <br /> <br />Neha Shetty is the lead actress for Nikhil Kumaraswamy starrer Yadhuveer movie. She charged almost 45 crores for the movie. <br /> <br />