ಗಾಂಧಿನಗರದಲ್ಲಿ ಹೊಸದೊಂದು ಸುದ್ದಿ ಹರಿದಾಡುತ್ತಿದೆ. ಈ ಚಿತ್ರ ತಮಿಳಿನ ರಿಮೇಕ್ ಎನ್ನಲಾಗುತ್ತಿದೆ. ತಮಿಳಿನಲ್ಲಿ ಸೂಪರ್ ಹಿಟ್ ಆಗಿದ್ದ ಚಿತ್ರವನ್ನು ದರ್ಶನ್ ಅವರು ಈಗ ಕನ್ನಡದಲ್ಲಿ ರಿಮೇಕ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. <br /> <br />Darshan Starrer D56 Movie Is Remake Of Tamil Movie Asuran? <br /> <br />
