ಕಿರುತೆರೆ ನಿರೂಪಣೆಯಿಂದಲೇ ಸಾಕಷ್ಟು ಹೆಸರು, ಹಣ ಗಳಿಸುತ್ತಿರುವ ಅನುಶ್ರೀ ಉತ್ತಮ ನಟಿಯಾಗಿದ್ದರೂ ಸಿನಿಮಾಗಳ ಬಗ್ಗೆ ಹೆಚ್ಚು ಗಮನವಹಿಸದೇ ನಿರ್ಲಕ್ಷ್ಯವಹಿಸಿದ್ದರು. ಆದರೆ ಈಗ ಮತ್ತೆ ಸಿನಿಮಾ ಕಡೆಗೆ ಮುಖ ಮಾಡಿದ್ದಾರೆ. ಅನುಶ್ರೀ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. <br /> <br />Anchor Anushree acting in new Kannada movie Saithan. Movie is directed by Prabhakar. This is his first movie.