Rumour is that Rashmika Mandanna and Vijay Devakonda will merry this year. Rashmika and Vijay Devarakond is expected to marry later this year, according to rumours. <br /> <br /> 'ಗೀತಾ ಗೋವಿಂದಂ' ಹಾಗೂ 'ಡಿಯರ್ ಕಾಮ್ರೇಡ್' ಈ ಎರಡು ಸಿನಿಮಾಗಳಲ್ಲಿ ಇಬ್ಬರ ಕೆಮಿಸ್ಟ್ರಿ ಟಾಕ್ ಆಫ್ ದಿ ಟೌನ್ ಆಗಿತ್ತು. ಇತ್ತೀಚೆಗೆ ಮುಂಬೈನಲ್ಲಿ ಬೀಡು ಬಿಟ್ಟಿರುವ ವಿಜಯ್ ಹಾಗೂ ರಶ್ಮಿಕಾ ಇಬ್ಬರು ಡೇಟಿಂಗ್ ಹೋಗಿದ್ದು ಸುದ್ದಿಯಾಗಿತ್ತು. ಈಗ ಇಬ್ಬರೂ ಈ ವರ್ಷದ ಕೊನೆಯಲ್ಲಿ ಮದುವೆ ಆಗುತ್ತಾರೆ ಅನ್ನುವ ಸುದ್ದಿ ಬಾಲಿವುಡ್‌ನಲ್ಲಿ ಹರಿದಾಡುತ್ತಿದೆ ಎಂದು ಟೈಮ್ಸ್ ನೌ ನ್ಯೂಸ್ ವೆಬ್‌ಸೈಟ್‌ನಲ್ಲಿ ವರದಿಯಾಗಿದೆ. ಆದರೆ, ರಶ್ಮಿಕಾ ಅಥವಾ ವಿಜಯ್ ದೇವರಕೊಂಡ ಇಬ್ಬರೂ ತಮ್ಮ ರಿಲೇಷನ್‌ಶಿಫ್ ಬಗ್ಗೆ ಇದೂವರೆಗೂ ಬಹಿರಂಗವಾಗಿ ಹೇಳಿಕೆ ಕೊಟ್ಟಿಲ್ಲ.
