ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಂತೆ ಈ ಬಾರಿಯ ಟೂರ್ನಿ ಕೂಡ ಹಿನ್ನಡೆಯನ್ನು ಅನುಭವಿಸಬಾರದು ಎಂಬ ಕಾರಣದಿಂದಾಗಿ ಬಿಸಿಸಿಐ ಹೆಚ್ಚಿನ ನಿಗಾವಹಿಸಿ ಯೋಜನೆಗಳನ್ನು ಹಾಕಿಕೊಳ್ಳುತ್ತಿದೆ <br /> <br /> <br />The BCCI is planning to be more cautious as this season's tourney should not suffer as much as the Indian Premier League last time