ಈಗ ಗಡ್ಡಪ್ಪ, ಸೆಂಚುರಿ ಗೌಡ ಇಬ್ಬರೂ ಕೂಡ ಹೊಸ ಹುರುಪಿನೊಂದಿಗೆ ಮತ್ತೆ ಎಂಟ್ರಿ ಕೊಟ್ಟಿದ್ದಾರೆ. ಹಾಗಂತ ಅವರು ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಾ ಇಲ್ಲ. ಬದಲಿಗೆ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಕಿರುತೆರೆಯಲ್ಲಿ ಗಡ್ಡಪ್ಪ, ಸೆಂಚುರಿ ಗೌಡನ ಹವಾ ಶುರುವಾಗಿದೆ. ಇಬ್ಬರೂ ಕೂಡ ಒಟ್ಟಿಗೆ ಒಂದೇ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ. <br /> <br />Tithi Movie Fame Gaddappa Is In Small Screan Now Acting In Kannada Serial 'Naagini 2', <br />