ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ಇತರೆ ಹನ್ನೆರಡು ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇದರ ಬೆನ್ನಲ್ಲೇ ಹತ್ಯೆ ಹಿಟ್ ಲಿಸ್ಟ್‌ನಲ್ಲಿರುವ ಹಿಂದೂ ಮುಖಂಡರಿಗೆ ಬೆಂಗಳೂರು ಪೊಲೀಸರು ಭದ್ರತೆ ಕಲ್ಪಿಸಿದ್ದಾರೆ. <br /> <br />Police Security Arranged Based on Intelligence Report. Police Security given to Bengaluru Hindu Leader Tejas Gowda