Surprise Me!

ವಿಜಯ್ ಕಿರಗಂದೂರ್ ಗೆ ಪತ್ರ ಬರೆದ ಮೋದಿ..! ಎಲ್ಲರೂ ಶಾಕ್

2022-02-23 200 Dailymotion

'ಕೆಜಿಎಫ್ 2' ಟೀಸರ್ ಬಿಟ್ಟರೆ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದು ಬಿಟ್ಟರೆ, ಟ್ರೈಲರ್, ಸಾಂಗ್ ಬಗ್ಗೆ ಸುದ್ದಿನೇ ಇಲ್ಲ. ಈ ಮಧ್ಯೆ ರೀ-ಶೂಟ್ ಮಾಡುವ ಬಗ್ಗೆ ಆಲೋಚನೆ ಮಾಡುತ್ತಿರುವ ವಿಚಾರ ಅಭಿಮಾನಿಗಳ ನಿರಾಸೆಗೆ ಕಾರಣವಾಗಿದೆ. ಈ ಮಧ್ಯೆ ಸ್ವತ: ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ 'ಕೆಜಿಎಫ್ 2' ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರ್‌ಗೆ ಪತ್ರ ಬರೆದಿರುವ ವಿಷಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅಸಲಿಗೆ ಮೋದಿ ಬರೆದ ಪತ್ರ ಗುಟ್ಟೇನು ಅನ್ನುವುದನ್ನು ನೋಡಿ. <br /> <br />Prime Minister Narendra Modi wrote letter to Vijay Kiragnduru for KGF 2 update. A fake latter was distributed by Yash fans.

Buy Now on CodeCanyon