ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಪುನೀತ್ ಅಭಿನಯದ ಕೊನೆ ಸಿನಿಮಾ ಇದಾಗಿದ್ದು, ಈ ಚಿತ್ರವನ್ನು ಬಹಳ ಅದ್ಧೂರಿಯಾಗಿ ರಿಲೀಸ್ ಮಾಡಲು ಚಿತ್ರತಂಡ ಬಹಳ ಪ್ರಯತ್ನ ಕೂಡ ಮಾಡುತ್ತಿದ್ದಾರೆ. ಅಭಿಮಾನಿಗಳಂತೂ ಈ ಚಿತ್ರವನ್ನು ಹಿಂದೆ ಯಾರು ಮಾಡಿರಬಾರದು, ಮುಂದೆಯೂ ಯಾರು ಮಾಡಲು ಸಾಧ್ಯವಾಗಬಾರದು ಹಂಗೆ ರಿಲೀಸ್ ಮಾಡಲು ಅದ್ಧುರಿಯಾಗಿ ತಯಾರಿ ನಡೆಸುತ್ತಿದ್ದಾರೆ. <br /> <br />Puneeth Rajkumar acted last film going to release in 15 countries on March 17th