ಪವರ್‌ಸ್ಟಾರ್ ಪವನ್ ಕಲ್ಯಾಣ್ ಮತ್ತು ರಾಣಾ ದಗ್ಗುಬಾಟಿ ಅಭಿನಯದ 'ಭೀಮ್ಲಾ ನಾಯಕ್' ಸಿನಿಮಾ ಕಳೆದ ಶುಕ್ರವಾರ ಬಿಡುಗಡೆಯಾಗಿದೆ. ಈ ಚಿತ್ರದ ಮೊದಲ ದಿನ ಗಳಿಕೆ ಚೆನ್ನಾಗಿದೆ. ಆದರೆ, ಈ ಗಳಿಕೆ ಬಗ್ಗೆ ಪವನ್ ಕಲ್ಯಾಣ್ ಫ್ಯಾನ್ಸ್‌ಗೆ ಸಮಧಾನವಿಲ್ಲ. ಪವನ್ ಕಲ್ಯಾಣ್ ಅಭಿಮಾನಿಗಳು ಮೊದಲ ದಿನ 'ಭೀಮ್ಲಾ ನಾಯಕ್' ಗಳಿಸಿದ ಗಳಿಕೆ ಏನೂ ಅಲ್ಲ ಅಂತ ಕಿಡಿಕಾರುತ್ತಿದ್ದಾರೆ. ಇದಕ್ಕೆ ಆಂಧ್ರ ಪ್ರದೇಶದ ಜಗನ್ ಮೋಹನ್ ರೆಡ್ಡಿ ಸರ್ಕಾರವೇ ಕಾರಣ ಅಂತ ಆರೋಪ ಮಾಡುತ್ತಿದ್ದಾರೆ. <br /> <br />Pawan Kalyan Starrer Bheemla Nayak faces Rs 10 Cr loss in Day 1 collection. Bheemla Nayak is affected by the AP government new rules and lost a whopping Rs 10 cr on the opening day of its release.